ಬೆಂಗಳೂರು: ದರ್ಶನ್ ಹಾಗೂ ಪವಿತ್ರಾ ಗೌಡ ವಿವಾಹ ಆಗಿದ್ದರೇ ಎನ್ನುವ ಪ್ರಶ್ನೆ ಅನೇಕರಲ್ಲಿ ಮೂಡಿತ್ತು, ಆದರೆ ಇದಕ್ಕೆ ಯಾವುದೇ ಸಾಕ್ಷಿಗಳು ಸಿಕ್ಕಿರಲಿಲ್ಲ. ಇದೀಗ ಅವರಿಬ್ಬರ ಹೊಸ ಫೋಟೋ ಒಂದು ವೈರಲ್ ಆಗಿದ್ದು, ಈ ಫೋಟೋದಲ್ಲಿ ಇವರು ಸತಿ-ಪತಿ ರೀತಿ ಕಾಣಿಸಿಕೊಂಡಿದ್ದಾರೆ.

ದರ್ಶನ್ ಪವಿತ್ರ ಮ್ಯಾರೇಜ್ ಫೋಟೋಸ್ ಅಂತ ಒಂದು ರೀಲ್ ವಿಡಿಯೋ ವೈರಲ್ ಆಗಿದ್ದು, ಪವಿತ್ರಾ ಕತ್ತಲ್ಲಿ ಅರಿಶಿಣ ದಾರ ಇದೆ. ಮದುವೆಯ ಉಡುಪಿನಲ್ಲಿ ದರ್ಶನ್ ಹಾಗೂ ಪವಿತ್ರಾ ಕಾಣಿಸಿಕೊಂಡಿದ್ದಾರೆ. ಹತ್ತು ವರ್ಷಗಳ ಹಿಂದೆ ತೆಗ್ದಿರೋ ಫೋಟೋಗಳು ಇವಾಗಿವೆ.
