BREAKING NEWS🔥 ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಆರೆಸ್ಟ್‼️

ಮಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ಹಿಂಸೆಗೆ ಪ್ರಚೋದನೆ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್ ಅವರನ್ನು ಕದ್ರಿ ಪೊಲೀಸರು ಬಂಧಿಸಿರುವ ಮಾಹಿತಿ ಲಭಿಸಿದೆ.


ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಶೇರ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು.

 

 

error: Content is protected !!