ಡಿವೈಡರ್ ಏರಿದ ಸಿಟಿ ಬಸ್: ಪ್ರಯಾಣಿಕರು ಅಪಾಯದಿಂದ ಪಾರು

ಮಂಗಳೂರು: ನಗರದ ಕೊಟ್ಟಾರ ಬಳಿ ಸಿಟಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿದ ಘಟನೆ ಶುಕ್ರವಾರ(ಅ.31) ನಡೆದಿದೆ.

ಬಸ್ಸಿನ ಬ್ರೇಕ್ ಪೆಡಲ್ ಸಮಸ್ಯೆಯಿಂದಾಗಿ ಈ ಘಟನೆ ಸಂಭವಿಸಿದ್ದು, ಆದರೆ ಚಾಲಕ ಅತಿ ವೇಗ ಮತ್ತು ನಿರ್ಲಕ್ಷ್ಯದಿಂದ ಬಸ್ ಚಲಾಯಿಸುತ್ತಿದ್ದರಿಂದ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಗಾಯಗಳಿಲ್ಲದೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸಂಚಾರ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಈ ಸಂಬಂಧ ಚಾಲಕನ ವಿರುದ್ಧ ಸೂಕ್ತ ಕ್ರಮಕೈಗೊಳ್ಳವುದಾಗಿ ಸಂಚಾರ ವಿಭಾಗದ ಡಿಸಿಪಿ ಭರವಸೆ ನೀಡಿದ್ದಾರೆ.

error: Content is protected !!