ಬೆಳ್ತಂಗಡಿ: 50 ದಿನಗಳಿಂದ ತಲೆಮರೆಸಿಕೊಂಡಿದ್ದ ಮಹೇಶ್ ಶೆಟ್ಟಿ ತಿಮರೋಡಿ ಇದೀಗ ಪತ್ಯಕ್ಷರಾಗಿದ್ದು, ಇಂದು ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ.

ತಿಮರೋಡಿ ಅವರು ಸುಮಾರು 50 ದಿನಗಳ ಬಳಿಕ ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್ ಗೆ ಹಾಜರಾಗಿದ್ದಾರೆ.