ಖಾಸಗಿ ಬಸ್‌ ಸ್ಕೂಟರ್‌ಗೆ ಡಿಕ್ಕಿ : ತಂದೆ-ಮಗಳು ಅಪಾಯದಿಂದ ಪಾರು

ಉಡುಪಿ: ಖಾಸಗಿ ಬಸ್ಸೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿರುವ ಘಟನೆ ಸೋಮವಾರ (ನ. 3) ಮಲ್ಪೆ- ಸಂತೆಕಟ್ಟೆ ರಸ್ತೆಯಲ್ಲಿ ನಡೆದಿದೆ.

ಚಾಲಕನ ನಿರ್ಲಕ್ಷ್ಯದಿಂದಾಗಿ ರಸ್ತೆಯಲ್ಲಿ ತೀರಾ ಬಲ ಬದಿಯಲ್ಲಿ ಬಸ್ ಚಲಾಯಿಸಿದ್ದು, ಬಸ್‌ ಮುಂದೆ ಹೋಗುತ್ತಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಕೂಟರ್‌ ಸವಾರ ಪ್ರಮೋದ್‌ (36) ಹಾಗೂ ಮಗಳು ಆದ್ಯ (10) ಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಉಡುಪಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

error: Content is protected !!