ಟೇಕಾಫ್ ವೇಳೆ ಅಮೆರಿಕದ ವಿಮಾನ ಸ್ಫೋಟ: ಮೂವರು ಸಾವು

ವಾಷಿಂಗ್ಟನ್: ಕೆಂಟುಕಿಯ ಲೂಯಿಸ್​ವಿಲ್ಲೆಯಲ್ಲಿರುವ ಮುಹಮ್ಮದ್ ಅಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು(ನ. 05) ಯುಪಿಎಸ್​​ ಸರಕು ಸಾಗಾಟ ಮಾಡುತ್ತಿದ್ದ ವಿಮಾನ ಟೇಕಾಫ್​ ಆಗುವಾಗ ಸ್ಫೋಟಗೊಂಡಿದ್ದು, ಪರಿಣಾಮವಾಗಿ ಮೂವರು ಮೃತಪಟ್ಟಿದ್ದು, 11 ಮಂದಿ ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

ಮುಹಮ್ಮದ್ ಅಲಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊನೊಲುಲುವಿಗೆ ಹೊರಡುತ್ತಿದ್ದಾಗ ಮಂಗಳವಾರ ಸಂಜೆ 5.15ರ ಸುಮಾರಿಗೆ ವಿಮಾನ ಅಪಘಾತಕ್ಕೀಡಾಗಿದೆ ಎಂದು ಫೆಡರಲ್ ವಿಮಾನಯಾನ ಸಂಸ್ಥೆ ಮಾಹಿತಿ ನೀಡಿದೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ವಿಮಾನದ ಸ್ಫೋಟವು ವಿಡಿಯೋದಲ್ಲಿ ಮೊದಲಿಗೆ ವಿಮಾನದ ಎಡ ರೆಕ್ಕೆಯಲ್ಲಿ ಬೆಂಕಿ ಹೊತ್ತಿಕೊಂಡಿರುವುದು ಕಾಣಿಸಿಕೊಂಡಿದ್ದು, ಬಳಿಕ ವಿಮಾನವು ನೆಲದಿಂದ ಸ್ವಲ್ಪ ಮೇಲಕ್ಕೆರುತ್ತಿದ್ದಂತೆ ತಕ್ಷಣವೇ ನೆಲಕ್ಕೆ ಅಪ್ಪಳಿಸಿ ಸ್ಪೋಟಗೊಂಡಿದೆ.

error: Content is protected !!