NCC ʼCʼ ಪ್ರಮಾಣ ಪತ್ರವಿರುವ ಮಹಿಳಾ ಅಭ್ಯರ್ಥಿಗಳಿಂದ ಅಕ್ಕ ಪಡೆ ರಚನೆಗೆ ಅರ್ಜಿ ಆಹ್ವಾನ

ಬೆಂಗಳೂರು: ಸಂಕಷ್ಟದಲ್ಲಿರುವ ದುರ್ಬಲ ಮಹಿಳೆಯರು ಮತ್ತು ಮಕ್ಕಳಿಗೆ ತಕ್ಷಣದ ರಕ್ಷಣೆ ನೀಡುವುದು ಅಕ್ಕ ಪಡೆ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ತಂಡದಲ್ಲಿ 5 ಮಹಿಳಾ ಎನ್.ಸಿ.ಸಿ. “ಸಿ” ಪ್ರಮಾಣ ಪತ್ರ ಹೊಂದಿದ ಮಹಿಳಾ ಅಭ್ಯರ್ಥಿಗಳನ್ನು ಸೇವಾ ಗುತ್ತಿಗೆ ಆಧಾರದ ಮೇಲೆ ಆಯ್ಕೆ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸಾಂದರ್ಭಿಕ ಚಿತ್ರ

ಆಸಕ್ತರು ಉಪನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ.ಎಂ.ಹೆಚ್ ಮರಿಗೌಡ ರಸ್ತೆ, ಬೆಂಗಳೂರು-560029. ಇಲ್ಲಿ ಅರ್ಜಿಗಳನ್ನು ಪಡೆದುಕೊಂಡು, ನವೆಂಬರ್ 13, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 080-29578688 ಅಥವಾ ಇ-ಮೇಲ್ dwcd.dd@gmail.com ಗೆ ಭೇಟಿ ನೀಡಬಹುದು ಎಂದು ಬೆಂಗಳೂರು ನಗರ ಜಿಲ್ಲೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

error: Content is protected !!