ಇಂದು ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರನ್ನ ಪ್ರಧಾನಿ ಮೋದಿ ಭೇಟಿ !

ನವದೆಹಲಿ: ವಿಶ್ವಕಪ್ ಗೆದ್ದ ಟೀಂ ಇಂಡಿಯಾ ವನಿತೆಯರ ಕ್ರಿಕೆಟ್ ತಂಡವನ್ನು ಪ್ರಧಾನಿ ಮೋದಿ ಇಂದು (ನ.5) ಭೇಟಿಯಾಗಲಿದ್ದಾರೆ.

ಮಹಿಳಾ ಏಕದಿನ ವಿಶ್ವಕಪ್‌ನಲ್ಲಿ ಭರ್ಜರಿ ಗೆಲುವು ಸಾಧಿಸಿದ ಭಾರತ ತಂಡವು ಬುಧವಾರ (ನ.5) ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ಪ್ರಧಾನಿ ಮೋದಿ ತಂಡವನ್ನು ಅಭಿನಂದಿಸಿ, ಸನ್ಮಾನಿಸಲಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ನ.3ರಂದು ಪಿಎಂ ಕಚೇರಿಯಿಂದ ಆಹ್ವಾನ ಬಂದಿದ್ದು, ಮಂಗಳವಾರ (ನ.4) ಹರ್ಮನ್‌ ಪ್ರೀತ್‌ ಕೌರ್‌ ಪಡೆಯು ಮುಂಬೈನಿಂದ ನವದೆಹಲಿಗೆ ಆಗಮಿಸಿದೆ. ಪ್ರಧಾನಿ ಭೇಟಿಗೆ ಕಾತುರರಾಗಿರೋದಾಗಿ ತಂಡ ಹೇಳಿಕೊಂಡಿದೆ.

error: Content is protected !!