ಮಡಂತ್ಯಾ‌ರು ಪೇಟೆಯಲ್ಲಿ ಗಾಂಜಾ ಸೇವಿಸಿ ಅಸಭ್ಯ ವರ್ತನೆ: ಆರೋಪಿ ವಶ

ಮಡಂತ್ಯಾರು: ವ್ಯಕ್ತಿಯೋರ್ವ ಗಾಂಜಾ ಸೇವಿಸಿ ಮಡಂತ್ಯಾರು ಪೇಟೆಯಲ್ಲಿ ನ.2 ರಂದು ಬೆಳಗ್ಗೆ 10:45ರ ಹೊತ್ತಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ ವ್ಯಕ್ತಿಯನ್ನು ಪೂಂಜಾಲಕಟ್ಟೆ ಪೊಲೀಸರು ಬಂಧಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಪಾರೆಂಕಿ ಗ್ರಾಮದ ರಕೇಶ್ವರಿ ಪದವು ನಿವಾಸಿ ಸಂಕೇತ್ (28) ಬಂಧಿತ ಆರೋಪಿ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

ಆರೋಪಿಯನ್ನು ಪೊಲೀಸರು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ನಿಷೇಧಿತ ಗಾಂಜಾ ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಪುಂಜಾಲಕಟ್ಟೆ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ.

error: Content is protected !!