RCB ಮಹಿಳಾ ತಂಡಕ್ಕೆ ಹೊಸ ಕೋಚ್ ನೇಮಕ

ಬೆಂಗಳೂರು: ಆರ್‌ಸಿಬಿ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸಿದ್ದ ಲ್ಯೂಕ್ ವಿಲಿಯಮ್ಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಅವರ ಬದಲಿಗೆ ಮಲೋಲನ್ ರಂಗರಾಜನ್ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಹೊಸ ಕೋಚ್ ಆಗಿ ನೇಮಕವಾಗಿದ್ದಾರೆ.

ಮಲೋಲನ್ ರಂಗರಾಜನ್ ಈ ಹಿಂದೆ ಆರ್‌ಸಿಬಿ ಫ್ರಾಂಚೈಸಿಯ ಸೌಟಿಂಗ್ ಮುಖ್ಯಸ್ಥರಾಗಿ ಕಾರ್ಯ ನಿರ್ವಹಿಸಿದ್ದರು. ಇದೀಗ ವುಮೆನ್ಸ್ ಪ್ರೀಮಿಯ‌ರ್ ಲೀಗ್‌ನಲ್ಲಿ ಮುಖ್ಯ ಕೋಚ್ ಆಗಿ ಹೊಸ ಇನಿಂಗ್ಸ್ ಆರಂಭಿಸಲು ಸಜ್ಜಾಗಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com
error: Content is protected !!