9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿ: ಆರೋಪಿ ಬಂಧನ

ರಾಯಚೂರು: ಮಸ್ಕಿ ತಾಲೂಕಿನ ಹಳ್ಳಿಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು , ವೈದ್ಯಕೀಯ ಪರೀಕ್ಷೆ ವೇಳೆ ದೃಢಪಟ್ಟಿರುವ ಘಟನೆ  ನಡೆದಿದೆ.

ಸಾಂದರ್ಭಿಕ ಚಿತ್ರ

ಘಟನೆ ಬಳಿಕ ಪೋಕ್ಸೋ ಕೇಸ್‌ ದಾಖಲಿಸಿಕೊಂಡ ಪೊಲೀಸರು ಆರೋಪಿ ಯುವಕನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

25ರ ಯುವಕ ವಿದ್ಯಾರ್ಥಿಯನಿಯನ್ನ ಪುಸಲಾಯಿಸಿ ಕರೆದೊಯ್ದಿದ್ದಾನೆ ಎಂಬ ಆರೋಪ ಕೇಳಿಬಂದಿತ್ತು. ಬಳಿಕ ಪೊಲೀಸರು ಇಬ್ಬರನ್ನೂ ಪತ್ತೆಹಚ್ಚಿ ಕರೆತಂದಿದ್ದರು. ಈ ವೇಳೆ ವಿದ್ಯಾರ್ಥಿನಿಯನ್ನ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢವಾಗಿದೆ.

ಬಳಿಕ ಯುವಕನನ್ನ ಜೈಲಿಗಟ್ಟಿದ ಪೊಲೀಸರು ವಿದ್ಯಾರ್ಥಿನಿಯನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

error: Content is protected !!