ಇರುವೆಗಳಿಗೆ ಹೆದರಿ 25 ವರ್ಷದ ಮಹಿಳೆ ನೇಣಿಗೆ ಶರಣು !!

ತೆಲಂಗಾಣ: ಮಹಿಳೆಯೊಬ್ಬರು ಇರುವೆಗೆ ಹೆದರಿ ಪ್ರಾಣಬಿಟ್ಟಿರುವ ಘಟನೆ ಗುರುವಾರ(ನ.04) ತೆಲಂಗಾಣದ ಸಂಗರೆಡ್ಡಿಯಲ್ಲಿ ಸಂಭವಿಸಿದೆ.

ಬೆಳಗ್ಗೆ ಕೆಲಸಕ್ಕೆ ಹೋಗಿದ್ದ ಪತಿ ಸಂಜೆ ಹಿಂದಿರುಗಿದಾಗ ಬಾಗಿಲು ಒಳಗಡೆಯಿಂದ ಲಾಕ್ ಆಗಿತ್ತು. ಅಕ್ಕಪಕ್ಕದ ಮನೆಯವರ ಸಹಾಯದಿಂದ ಬಾಗಿಲು ಒಡೆದು ನೋಡಿದಾಗ ಅವರ ಪತ್ನಿ ನೇಣು ಬಿಗಿದ ಸ್ಥಿತಿಯಲ್ಲಿದ್ದರು. ಸ್ಥಳದಲ್ಲಿ ಸಿಕ್ಕಿ ಆತ್ಮಹತ್ಯಾ ಪತ್ರದಲ್ಲಿ ಕ್ಷಮಿಸಿ ನಾನು ಈ ಇರುವೆಗಳೊಂದಿಗೆ ಬದುಕಲು ಸಾಧ್ಯವಿಲ್ಲ, ಮಕ್ಕಳನ್ನು ಚೆನ್ನಾಗಿ ನೋಡಿಕೊಳ್ಳಿ, ಜಾಗರೂಕರಾಗಿರಿ ಎಂದು ಬರೆದಿದ್ದಳು.

✅Business Offer✅: TUZHAR ಸುಗಂಧ ದ್ರವ್ಯದೊಂದಿಗೆ ನಿಮ್ಮ ಸ್ವಂತ ಉದ್ಯಮದ ಕನಸನ್ನು ನನಸಾಗಿಸಿ. 💰ಕಡಿಮೆ ಹೂಡಿಕೆ, 📦ಕಚ್ಛಾವಸ್ತು ಪೂರೈಕೆ, 📈 ಮಾರ್ಗದರ್ಶನ ಹಾಗೂ ಮಾರಾಟ ಬೆಂಬಲದೊಂದಿಗೆ “ಅಲ್ ನಜೀಮ್ ಅಸ್ ಸಖಿಬ್” ಜೊತೆ ನಿಮ್ಮ ಸ್ವಂತ ವ್ಯವಹಾರ ಪ್ರಾರಂಭಿಸಿ. 📲 +918088947906 🌐 www.tuzharperfumes.com

25 ವರ್ಷದ ಮಹಿಳೆಗೆ ಮೊದಲಿನಿಂದಲೂ ಇರುವೆ ಭಯ ಇತ್ತು ಎಂದು ಪೋಷಕರು ತಿಳಿಸಿದ್ದಾರೆ. ಅಮೀನ್‌ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

error: Content is protected !!