‘ಜೈ’ ಚಿತ್ರದ ಮೊದಲ ಟಿಕೆಟ್ ಖರೀದಿಸಿದ ಕಿಚ್ಚ ಸುದೀಪ್ !

ಬೆಂಗಳೂರು: ಬಿಗ್‌ಬಾಸ್‌ 9ನೇ ಸೀಸನ್ ವಿನ್ನರ್ ರೂಪೇಶ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ‌‘ಜೈ’ ಚಿತ್ರ ಇಂದು ತುಳು ಮತ್ತು ಕನ್ನಡ ಭಾಷೆಯಲ್ಲಿ ವಿಶ್ವದಾದ್ಯಂತ ತೆರೆ ಕಾಣಲಿದೆ.

ಈ ನಡುವೆ ಸಿನಿಮಾದ ಮೊದಲ ಟಿಕೆಟ್ ಅನ್ನು ನಟ ಕಿಚ್ಚ ಸುದೀಪ್ ಅವರು ಖರೀದಿಸಿದ್ದಾರೆ. ಈ ಮೂಲಕ ಕಿಚ್ಚ ಸುದೀಪ್ ಜೈ ಚಿತ್ರ ತಂಡಕ್ಕೆ ಶುಭವಾಗಲಿ ಎಂದು ಹಾರೈಸಿದ್ದಾರೆ.

error: Content is protected !!