ಮಂಗಳೂರಿನಿಂದ ಪ್ರಧಾನಿ ನಿರ್ಗಮನ

ಮಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಗೋವಾಗೆ ನಿರ್ಗಮಿಸಿದರು.

PM Modi | ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ
ಉಡುಪಿಯಲ್ಲಿ ಕಾರ್ಯಕ್ರಮ ಮುಗಿಸಿ ಹೆಲಿಕಾಪ್ಟರ್ ನಲ್ಲಿ ಆಗಮಿಸಿದ ಪ್ರಧಾನಿ ಅವರು, ಬಳಿಕ ವಾಯುಪಡೆ ವಿಮಾನದಲ್ಲಿ ಗೋವಾ ತೆರಳಿದರು.


ವಿಮಾನ ನಿಲ್ದಾಣದಲ್ಲಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್ ರೆಡ್ಡಿ, ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಮತ್ತಿತರರು ಉಪಸ್ಥಿತರಿದ್ದು, ಪ್ರಧಾನಿಗಳನ್ನು ಬೀಳ್ಕೊಟ್ಟರು.

 

error: Content is protected !!