
ಬೈಂದೂರು: ವಿಧಾನ ಪರಿಷತ್ ಶಾಸಕ ಮಂಜುನಾಥ ಭಂಡಾರಿ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಅಧಿಕಾರಿಗಳ ಜೊತೆ ಚರ್ಚಿಸಿದರು.

ತಲ್ಲೂರು,ಗುಲ್ವಾಡಿ, ಕಟ್ ಬೆಳ್ತೂರು, ಹೆಮ್ಮಾಡಿ, ನಾಡ, ಕೆರ್ಗಾಲ್, ಬಿಜೂರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿದ ಸಂಧರ್ಭದಲ್ಲಿ ಅಧ್ಯಕ್ಷರು ಉಪಾಧ್ಯಕ್ಷರು, ಸದಸ್ಯರು ಅಧಿಕಾರಿಗಳು ಹಾಗೂ ಮುಖಂಡರು ಗಳೊಂದಿಗೆ ಸಮಾಲೋಚನೆ ನಡೆಸಿದರು.



