ಮಂಗಳೂರು :ಶಿವಮೊಗ್ಗದ ಶಿರಳಕೊಪ್ಪದಲ್ಲಿ ಎಸ್.ಜೆ.ಫ್ಯಾಷನ್ ದಿವಾ ಸ್ಟಾರ್ ಸಂಸ್ಥೆ ಆಯೋಜಿಸಿದ್ದ ಪ್ಯಾಶನ್ ಶೋ ಐಕಾನ್ ಆಫ್ ಇಂಡಿಯಾ 2025 ರಲ್ಲಿ ಪೊಲೀಸ್ ಲೈನ್ ಪಾಂಡೇಶ್ವರ ಮಂಗಳೂರಿನ ಶೌರ್ಯಾ M ಚಂದ್ರ ರವರು sub junior kid ವಿಭಾಗದಲ್ಲಿ ಐಕಾನ್ ಆಫ್ ಇಂಡಿಯಾ ಆಗಿ ವಿನ್ನರ್ ಆಗಿದ್ದಾರೆ.


ಇವರು ಮಂಗಳೂರು ಶಾರದಾ ವಿದ್ಯಾಲಯ ಕೊಡಿಯಾಲ್ ಬೈಲ್ ನ ಯು.ಕೆ.ಜಿ ವಿದ್ಯಾರ್ಥಿ ಹಾಗೂ Pathway modling ballabhag ನಲ್ಲಿ ವಿದ್ಯಾರ್ಥಿ ಆಗಿದ್ದಾರೆ. ಇವರು ಮುಖೇಶ್ ಚಂದ್ರ ಹಾಗೂ ಅಖಿಲ.ಕೆ ರವರ ದ್ವಿತೀಯ ಸುಪುತ್ರ ಆಗಿದ್ದಾರೆ.ಈ ಕಾರ್ಯಕ್ರಮದಲ್ಲಿ ಆಯೋಜಕರಾದ ಶಿವಕುಮಾರ್ ಹಾಗೂ ರಮಾ ರವರು ಭಾಗವಹಿಸಿದ್ದಾರೆ.
