ಸುರತ್ಕಲ್: ಸುರತ್ಕಲ್ ಬಂಟರ ಭವನದಲ್ಲಿ ನಡೆದ ಮಹಾಸಭೆಯಲ್ಲಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಸುರತ್ಕಲ್ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು. ಅಧ್ಯಕ್ಷರಾಗಿ ಲೀಲಾಧರ ಶೆಟ್ಟಿ ಕಟ್ಲ ಆಯ್ಕೆಯಾಗಿದ್ದಾರೆ.

ಗೌರವಾಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ, ಅಧ್ಯಕ್ಷರಾಗಿ ಲೀಲಾಧರ ಶೆಟ್ಟಿ ಕಟ್ಲ, ಸಂಚಾಲಕರಾಗಿ ನಾಗರಾಜ್ ಕಡಂಬೋಡಿ, ಸಹ ಸಂಚಾಲಕರಾಗಿ ಡಾ. ಸುಧಾ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷರುಗಳಾಗಿ ರಮೇಶ್ ಭಟ್ ಎಸ್.ಜಿ, ಸಹನಾ ರಾಜೇಶ್ ರೈ, ಪ್ರಧಾನ ಕಾರ್ಯದರ್ಶಿಯಾಗಿ ಬಾಳ ಗಂಗಾಧರ ಪೂಜಾರಿ ಚೇಳ್ಯಾರು, ಕೋಶಾಧಿಕಾರಿಯಾಗಿ ರಾಕೇಶ್ ಹೊಸಬೆಟ್ಟು ಜೊತೆ ಕಾರ್ಯದರ್ಶಿಗಳಾಗಿ ಗುಣಶೇಖರ್ ಶೆಟ್ಟಿ, ಸತೀಶ್ ಶೆಟ್ಟಿ ಬಾಳಿಕೆ, ಪಾರ್ವತಿ ಎಸ್ ಅಮೀನ್, ಉಮೇಶ್ ಶೆಟ್ಟಿ, ಸವಿತಾ ಭವಾನಿಶಂಕರ್ ಶೆಟ್ಟಿ, ಪ್ರಭಾಕರ್ ಶೆಟ್ಟಿ ಬಾಳ, ನಿರ್ಮಲಾ ಅರಿಗ, ಸಂಘಟನಾ ಕಾರ್ಯದರ್ಶಿಗಳಾಗಿ ದೇವೇಂದ್ರ ಶೆಟ್ಟಿ, ರಮೇಶ್ ಟಿ.ಎನ್, ಪುಷ್ಪರಾಜ್ ಶೆಟ್ಟಿ ಕುಡುಂಬೂರು, ಪ್ರವೀಣ್ ಪಿ ಶೆಟ್ಟಿ, ರಮೇಶ್ ಶೆಟ್ಟಿ ಸುಭಾಷಿತನಗರ, ಸುಜೀರ್ ಶೆಟ್ಟಿ, ನಾರಾಯಣ ಶೆಟ್ಟಿ ಕಟ್ಲ, ಅನಂತ್‌ರಾಜ್ ಶೆಟ್ಟಿಗಾರ್ ಆಯ್ಕೆಯಾದರು.