ಮಂಗಳೂರು: ಮಧ್ಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಎಂ.ಆರ್.ಪಿ.ಎಲ್ ಸಂಸ್ಥೆಯ ವತಿಯಿಂದ ಬೆಂಕಿ ಮತ್ತು ಸುರಕ್ಷತೆಯ ಬಗ್ಗೆ ಕಾರ್ಯಗಾರ ಮತ್ತು ಪ್ರಾತ್ಯಕ್ಷಿಕೆ ನಡೆಯಿತು.



ಎಂ.ಆರ್.ಪಿ.ಎಲ್ ಸಂಸ್ಥೆಯ ಪಯರ್ ಮತ್ತು ಸೇಪ್ಟಿ ವಿಭಾಗದ ಹಿರಿಯ ಪ್ರಭಂದಕರಾದ ದೇವೇಶ್ ಚಂದ್ರ ತಿವಾರಿ, ಅಧಿಕಾರಿ ತುಕರಾಮ್, ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಪರಾಜ್ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಜೇನ್ ಡಿಸೋಜಾ ಮುಂತಾದವರು ಉಪಸ್ಥಿತರಿದ್ದರು.