ಮಂಗಳೂರು: ಭಾರತೀಯ ಸೇನೆಯ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಗೆ ಕರ್ನಾಟಕದಲ್ಲಿ ಬೆಂಗಳೂರು, ಮಂಗಳೂರು ಮತ್ತು ವಿವಿಧ ವಲಯಗಳಿಗೆ ಸೇರಿದ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅಲ್ಲದೆ, ಅಭ್ಯರ್ಥಿಗಳು ಎರಡು ಹುದ್ದೆಗೆ ಅರ್ಜಿ ಸಲ್ಲಿಸಬಹುದು.

ಅಗ್ನಿಪಥ್ ಯೋಜನೆಯಡಿ ಅಗ್ನಿವೀರ್‌ರನ್ನು ನೇಮಿಸಿಕೊಳ್ಳಲು ಭಾರತೀಯ ಸೇನೆ ಅರ್ಜಿ ಆಹ್ವಾನಿಸಿದೆ. ಭಾರತೀಯ ಸೇನೆಯ 2026ನೇ ಸಾಲಿನ ಅಗ್ನಿವೀರ್ ನೇಮಕಾತಿಗೆ ಬೆಳಗಾವಿ, ಬೆಂಗಳೂರು, ಮಂಗಳೂರು ವಲಯಗಳಿಗೆ ಸೇರಿದ ಅಭ್ಯರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು.

ಆಸಕ್ತರು ಈ ಲಿಂಕ್ ಬಳಸಿ ಅರ್ಜಿ ಸಲ್ಲಿಸಬಹುದು:https://joinindianarmy.nic.in/BRAVOUserLogin.htm