
ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹಾಗೂ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ರವರ ಸಮ್ಮುಖದಲ್ಲಿ “ಕೈಗನ್ನಡಿ” ಚಾನೆಲ್ ಲೋಗೋ ಲೋಕಾರ್ಪಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸುರಯ್ಯ ಅಂಜುಂ, ಇಂಟಕ್ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಕರೀಷ್ಮಾ ಶೇಖ್ ಮತ್ತಿತರರು ಉಪಸ್ಥಿತರಿದ್ದರು.