ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಜಿಲ್ಲೆಗೆ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಸಂಜೆ 5:45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, 6:30ಕ್ಕೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ 15ನೇ ಹೊನಲು ಬೆಳಕಿನ ಮೂಡೂರು ಪಡೂರು ಜೋಡುಕರೆ ಬಯಲು ಕಂಬಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ, ರಾತ್ರಿ 8.40ಕ್ಕೆ ಮುಖ್ಯಮಂತ್ರಿಗಳು ಮಂಗಳೂರಿನಿಂದ ಬೆಂಗಳೂರಿಗೆ ತೆರಳಲಿದ್ದಾರೆ.

error: Content is protected !!