
ಮಂಗಳೂರು: ಇತ್ತೀಚೆಗೆ ನಿಧನರಾದ ಬಂಟರ ಯಾನೆ ನಾಡವರ ಮಾತೃಸಂಘದ ಮಾಜಿ ಕೋಶಾಧಿಕಾರಿ, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ನಿವೃತ್ತ ಅಧಿಕಾರಿ ಮುಂಡ್ಕೂರು ದೊಡ್ಡಮನೆ ರವೀಂದ್ರನಾಥ ಎಸ್ ಶೆಟ್ಟಿ ಅವರಿಗೆ ಶ್ರದ್ದಾಂಜಲಿ ಸಭೆ ಎಪ್ರಿಲ್ 4 ರಂದು ಶನಿವಾರ ಸಂಜೆ 5 ಗಂಟೆಗೆ ಬಂಟ್ಸ್ ಹಾಸ್ಟೇಲ್‌ನಲ್ಲಿರುವ ಶ್ರೀಮತಿ ಗೀತಾ ಎಸ್ ಎಂ ಶೆಟ್ಟಿ ಸಭಾಂಗಣದಲ್ಲಿ ನಡೆಯಲಿದೆ.

ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಕಟಣೆ ತಿಳಿಸಿದೆ.