
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರ ಸಭೆ, ರೋಡ್ ಶೋನಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಚುನಾವಣೆ ಮೇಲುಸ್ತುವಾರಿಯಾಗಿರುವ ವಿಧಾನ ಪರಿಷತ್ ಶಾಸಕರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ ಭಂಡಾರಿಯವರು ಗೌರವಪೂರ್ವಕವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಶಾಸಕರು ಹಾಗೂ ಪಕ್ಷದ ಸ್ಥಳೀಯ ಮುಖಂಡರುಗಳು ಉಪಸ್ಥಿತರಿದ್ದರು.
