ಕ್ರೇನ್ ಡಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾ*ವು!!

ಬೆಳ್ತಂಗಡಿ: ಕ್ರೇನ್ ವಾಹನ ಡಿಕ್ಕಿಯಾಗಿ ಪಾದಚಾರಿಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಗುರುವಾಯನಕೆರೆ–ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಪಿಲಿಗೂಡು ಎಂಬಲ್ಲಿ ಇಂದು(ಏ.7) ಸಂಭವಿಸಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕ್ರೇನ್ ನಿಯಂತ್ರಣ ತಪ್ಪಿ ಪಾದಚಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

error: Content is protected !!