ಕೆ.ಎಸ್‌.ಆರ್‌.ಟಿ.ಸಿ. ಬಸ್-ಕಾರು ಢಿಕ್ಕಿ: ಮಹಿಳೆಗೆ ಗಾಯ

ಬೆಳ್ತಂಗಡಿ : ಕೆ.ಎಸ್‌.ಆರ್‌.ಟಿ.ಸಿ. ಬಸ್ ಮತ್ತು ಕಾರಿನ ಮಧ್ಯೆ ಅಪಘಾತ ಸಂಭವಿಸಿದ್ದು, ಪರಿಣಾಮ ಮಹಿಳೆಯೊಬ್ಬರು ಗಾಯಗೊಂಡ ಘಟನೆ ಕೊಕ್ಕಡ ಸಮೀಪದ ಕಾಪಿನಬಾಗಿಲು ಎಂಬಲ್ಲಿ ಸಂಭವಿಸಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಕಾರಿನಲ್ಲಿ ಇರಳಪ್ಪ, ಅವರ ಪತ್ನಿ ಕವಿತಾ, ಪುತ್ರ ಗಣೇಶ, ಪುತ್ರಿ ಇರಣ್ಯ ಪ್ರಯಾಣಿಸುತ್ತಿದ್ದರು. ಕವಿತಾ ಅವರಿಗೆ ಗಾಯವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!