ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ


ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಇಂದು ಹಾಗೂ ನಾಳೆ ಮಿಂಚು ಹಾಗೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

error: Content is protected !!