ಮಗುವಿನ ಕತ್ತಲ್ಲಿದ್ದ ಚಿನ್ನ ಕದ್ದು ಬೈಕ್‌ನಲ್ಲಿ ಪರಾರಿಯಾದ ಖದೀಮ!!

ವಿಟ್ಲ: ಮನೆ ಮುಂಭಾಗದಲ್ಲಿ ಆಟವಾಡುತ್ತಿದ್ದ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರಕಳ್ಳತನ ಮಾಡಿರುವ ಘಟನೆ ವಿಟ್ಲ ಪಡ್ನೂರು ಗ್ರಾಮದ ಕೋಡಪದವು ಮದಕ ಎಂಬಲ್ಲಿ ನಡೆದಿದೆ.

ನಿಮ್ಮ ಎಲ್ಲಾ ರೀತಿಯ ಡಾಕ್ಯುಮೆಂಟೇಶನ್ ಮತ್ತು ಲೀಗಲ್ ಸರ್ವಿಸ್‌ ಅಗತ್ಯತೆಗಾಗಿ ಈಗಲೇ ಈ ಲಿಂಕ್ ಅನ್ನು ಕ್ಲಿಕ್ ಮಾಡಿ ಗ್ರೂಪ್ ಸೇರಿಕೊಳ್ಳಿ⬇️

ಕೋಡಪದವು ಮದಕ ನಿವಾಸಿಯೊಬ್ಬರ ಮಗು ಎಂದಿನಂತೆ ತನ್ನ ಮನೆಯ ಪರಿಸರದಲ್ಲಿ ಆಟವಾಡುತ್ತಿತ್ತು. ಈ ವೇಳೆ ಬೈಕ್‌ನಲ್ಲಿ ಬಂದ ಕಳ್ಳ ಕ್ಷಣಾರ್ಧದಲ್ಲಿ ಮಗುವಿನ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಅಲ್ಲಿಂದ ಪರಾರಿಯಾಗಿದ್ದಾನೆ. ಕಳ್ಳತನ ನಡೆದ ಸ್ಥಳದ ಸಮೀಪವಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಆರೋಪಿಯು ಬೈಕ್‌ನಲ್ಲಿ ವೇಗವಾಗಿ ಬಂದು ಕೃತ್ಯ ಎಸಗಿ ಪರಾರಿಯಾಗುವ ದೃಶ್ಯಗಳು ಸ್ಪಷ್ಟವಾಗಿ ಸೆರೆಯಾಗಿದೆ.

error: Content is protected !!