ಯೋಗೀಶ್‌ ಗೌಡ ಕೊಲೆ ಪ್ರಕರಣ: ವಿನಯ್‌ ಕುಲಕರ್ಣಿ ಸೇರಿ 16 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಯೋಗೇಶ್ ಗೌಡ ಕೊಲೆ ಪ್ರಕರಣದ ಅಪರಾಧಿಗಳಿಗೆ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿ ಅಪರಾಧಿಗಳಿಗೆ 82ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

ಅಲ್ಲೆದೆ, ತಲಾ 30 ಸಾವಿರ ರೂಪಾಯಿ ದಂಡ ಪಾವತಿಸಲು ವಿಶೇಷ ನ್ಯಾಯಾಲಯ ನಿರ್ದೇಶಿಸಿದೆ.

error: Content is protected !!