
ಮಂಗಳೂರು: ಕರಾವಳಿಯಲ್ಲಿ ಇನ್ನೂ ಮುಂದಿನ ನಾಲ್ಕು ದಿನಗಳ ಕಾಲ ಸೂರ್ಯನ ತಾಪ ಹೆಚ್ಚಾಗಿದ್ದು, ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ತೀವ್ರ ಬಿಸಿಲು ಹಾಗೂ ತೇವಾಂಶಭರಿತ ವಾತಾವರಣ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ
ಈ ಹಿನ್ನೆಲೆಯಲ್ಲಿ ಕರಾವಳಿಯ ಈ ಮೂರೂ ಜಿಲ್ಲೆಗಳಿಗೆ “ಯೆಲ್ಲೋ ಅಲರ್ಟ್” ಘೋಷಿಸಲಾಗಿದ್ದು, ಜನರು ಮುನ್ನೆಚ್ಚರಿಕೆ ವಹಿಸಲು ಕೋರಲಾಗಿದೆ.
