ಸಚಿವ ಡಿ.ಸುಧಾಕರ್​ ಆರೋಗ್ಯ ಸ್ಥಿತಿ ಗಂಭೀರ!

ಬೆಂಗಳೂರು: ಯೋಜನೆ ಮತ್ತು ಸಾಂಖಿಕ‌ ಇಲಾಖೆ ಸಚಿವ ಡಿ. ಸುಧಾಕರ್  ಅವರ ಸ್ಥಿತಿ ಗಂಭೀರವಾಗಿದ್ದು, ಆರೋಗ್ಯ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ಎಂದು ತಿಳಿದುಬಂದಿದೆ.

ಮೊಣಕಾಲು ಆಪರೇಷನ್ ಸಂಬಂಧ ಸಚಿವ ಸುಧಾಕರ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಆಪರೇಷನ್ ಬಳಿಕ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಅದು ಕಡಿಮೆಯಾಗದಿದ್ದರಿಂದ ಅವರನ್ನು ಕಳೆದ ಎರಡು ದಿನದ ಹಿಂದೆ ಬೆಂಗಳೂರಿನ ಕಿಮ್ಸ್​ ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ

ಆದರೆ ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

error: Content is protected !!