
ಬಂಟ್ವಾಳ: ವಿದ್ಯುತ್ ತಂತಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ ಗಡಿಯಾರ ಎಂಬಲ್ಲಿ ನಡೆದಿದೆ.
ನಿಮ್ಮ ಕನಸು ನನಸಾಗಿಸಲು ಮೆಗಾ ಗೋಲ್ಡ್ ಸೇವಿಂಗ್ಸ್ ಸ್ಕೀಮ್ ಸೇರಿ
ನೇರಳಕಟ್ಟೆ ಸಮೀಪದ ಕೊಡಾಜೆ ನಿವಾಸಿ ಮೃತ ಬಾಲಕ.

ನೇರಳಕಟ್ಟೆ ಸಮೀಪದ ಗಣೇಶ ನಗರದ ಪ್ಲಾಟ್‌ನಲ್ಲಿ ಬಾಡಿಗೆ ಮನೆಯಲ್ಲಿರುವ ಶರೀಫ್ ಅವರ ಪುತ್ರ ಶಾಲೆಗೆ ರಜೆಯಾಗಿದ್ದರಿಂದ ಗಡಿಯಾರದಲ್ಲಿರುವ ಅಜ್ಜನ ಮನೆ ಅಟೋ ರಿಕ್ಷಾ ಚಾಲಕ ಪುತ್ತಾಕರ ಮನೆಯಲ್ಲಿದ್ದರು. ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ. ಈತ ಪುತ್ತೂರು ಮೌಂಟೇನ್ ವ್ಯೂ ಆಂಗ್ಲ ಮಾಧ್ಯಮ ಶಾಲೆಯ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಯಾಗಿದ್ದಾನೆ.
