ಮೇ 10ಕ್ಕೆ ಪ್ರಧಾನಿ ಮೋದಿ ಬೆಂಗಳೂರಿಗೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಮೇ 10 ರಂದು ಬೆಂಗಳೂರಿಗೆ ಆಗಮಿಸಲಿದ್ದಾರೆ.


ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.

error: Content is protected !!