ಕನ್ನಡದ ಖ್ಯಾತ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ!

ಬೆಂಗಳೂರು: ಸಿನಿಮಾ ಮತ್ತು ಕಿರುತೆರೆಯಲ್ಲಿ ಸಕ್ರಿಯರಾಗಿದ್ದ ಖ್ಯಾತ ನಟ ದಿಲೀಪ್ ರಾಜ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

‘ಮಿಲನ’, ‘ಯು ಟರ್ನ್’ ಮುಂತಾದ ಸಿನಿಮಾಗಳಲ್ಲಿ, “ಹಿಟ್ಲರ್ ಕಲ್ಯಾಣ’ ಧಾರಾವಾಹಿಯಲ್ಲಿ ಅವರು ಅಭಿನಯಿಸಿ ನಟ ದಿಲೀಪ್ ರಾಜ್ ಅವರು ಜನಮನ ಗೆದ್ದಿದ್ದರು. ಮನೆಯಲ್ಲೇ ದಿಲೀಪ್ ರಾಜ್ ಅವರಿಗೆ ಹಾರ್ಟ್ ಅಟ್ಯಾಕ್ ಆಗಿದ್ದು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೂ ಅವರು ಬದುಕುಳಿಯಲಿಲ್ಲ.

error: Content is protected !!