ಬಾರಾಮತಿಯಲ್ಲಿ ತರಬೇತಿ ವಿಮಾನ ಪತನ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯ ಗೋಜುಬಾವಿ ಗ್ರಾಮದಲ್ಲಿ ಬುಧವಾರ ಎರಡು ಆಸನಗಳ ತರಬೇತಿ ವಿಮಾನವೊಂದು ಪತನಗೊಂಡಿದೆ.

ಅಪಘಾತ ಸಂಭವಿಸಿದ ತಕ್ಷಣ ಪೊಲೀಸರು ಹಾಗೂ ತುರ್ತು ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಅಪಘಾತದ ಕಾರಣದ ಕುರಿತು ಹೆಚ್ಚಿನ ಮಾಹಿತಿ ಹಾಗೂ ಘಟನೆಯಲ್ಲಿ ಸಾವುನೋವು ಸಂಭವಿಸಿದೆಯೇ ಎಂದು ಇನ್ನೂ ತಿಳಿದು ಬಂದಿಲ್ಲ.

error: Content is protected !!