
ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(CBSE) 2026ರ 12ನೇ ತರಗತಿಯ ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಇಂದು(ಮೇ 13) ಪ್ರಕಟಿಸಿದ್ದು, ಶೇ. 85.20 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಬರೆದ ವಿದ್ಯಾರ್ಥಿಗಳು ಈಗ ತಮ್ಮ ಫಲಿತಾಂಶವನ್ನು ಅಧಿಕೃತ ವೆಬ್ಸೈಟ್ results.cbse.nic.in ಮೂಲಕ ತಿಳಿದುಕೊಳ್ಳಬಹುದು. ಅಲ್ಲದೆ DigiLocker, UMANG app and via SMS ಸೇವೆಗಳ ಮೂಲಕವೂ ಫಲಿತಾಂಶ ಲಭ್ಯವಿದೆ.
