ಸುಳ್ಯ: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಚಡಾವು ಬಳಿ ನಡೆದಿದೆ.

ಗಾಯಾಳುಗಳನ್ನು ಆಂಬುಲೆನ್ಸ್ ವಾಹನ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.