ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪದಗ್ರಹಣಕ್ಕೆ ಮುಹೂರ್ತ ನಿಗದಿ

ಬೆಂಗಳೂರು: ಡಿಕೆ ಶಿವಕುಮಾರ್‌ ಅವರ ಪದಗ್ರಹಣಕ್ಕೆ ಮುಹೂರ್ತ ನಿಗದಿಯಾಗಿದ್ದು, ಬುಧವಾರ (ಜೂ.3) ಸಂಜೆ 4 ಗಂಟೆಯ ನಂತರ ವಿಧಾನಸೌಧದ ಗ್ರ್ಯಾಂಡ್‌ ಸ್ಟೆಪ್‌ ಮುಂದೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಕಳೆದ ಗುರುವಾರ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಮುಂದಿನ ಶನಿವಾರ ಸಂಜೆ ಶಾಸಕಾಂಗ ಸಭೆ ಕರೆಯಲಾಗಿದ್ದು, ಅಲ್ಲಿ ಡಿ.ಕೆ ಶಿವಕುಮಾರ್‌ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಯಾಗಿ ಅಧಿಕೃತ ಫೋಷಣೆ ಮಾಡಲಾಗುತ್ತದೆ. ಡಿ.ಕೆಶಿ ಜೊತೆಗೆ ಕೆಲವು ಸಚಿವರು ಪ್ರಮಾಣವಚನ ಸ್ವೀಕಾರಿಸಲಿದ್ದಾರೆ.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

error: Content is protected !!