ಹಿಜಾಬ್ ನಿಷೇಧ ರದ್ದುಗೊಳಿಸಿದ ಸರ್ಕಾರಕ್ಕೆ ಎದುರಾಯಿತು ಕೇಸರಿ ಸವಾಲು!!

ಹುಬ್ಬಳ್ಳಿ: ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ನಿಷೇಧ ರದ್ದುಗೊಳಿಸಿದ ರಾಜ್ಯ ಸರ್ಕಾರದ ನಿಲುವನ್ನು ವಿರೋಧಿಸಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯಿಂದ ಹಿಂದೂ ಕಾರ್ಯಕರ್ತರು ವಿದ್ಯಾನಗರದಲ್ಲಿರುವ ಕನಕದಾಸ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಇಂದು(ಜೂ.01) ಕೇಸರಿ ಶಾಲು ಹಂಚಲಾಯಿತು.

ನಿಮ್ಮ ಮನೆ/ಆಸ್ತಿ ಮಾರಾಟ ಮತ್ತು ಖರೀದಿಗೆ ಇಲ್ಲಿದೆ ಸುವರ್ಣ ಅವಕಾಶ! ಈಗಲೇ ಈ ಲಿಂಕ್ ಕ್ಲಿಕ್ ಮಾಡಿ ಗುಂಪಿಗೆ ಸೇರಿಕೊಳ್ಳಿ

ಕಾಲೇಜಿಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಶಾಲು ಹಾಕಿ, ಜೈ ಶ್ರೀರಾಮ ಘೋಷಣೆ ಹಾಕಿಸಿದರು. ಇನ್ನು ಮುಂದೆ ನಿತ್ಯವೂ ಕಾಲೇಜಿಗೆ ಕೇಸರಿ ಶಾಲು ಹಾಕಿಕೊಂಡು ಬರುವಂತೆ ತಿಳಿಸಿದರು.

error: Content is protected !!