ವಿಚ್ಛೇದನಕ್ಕಾಗಿ ಫ್ಯಾಮಿಲಿ ಕೋರ್ಟ್ ಮೆಟ್ಟಿಲೇರಿದ ಕರಾವಳಿ ಬೆಡಗಿ ಶುಭಾ ಪೂಂಜಾ!

ಮಂಗಳೂರು: ಖ್ಯಾತ ನಟಿ ಕರಾವಳಿ ಬೆಡಗಿ ಶುಭಾ ಪೂಂಜಾ ಹಾಗೂ ಪತಿ ಸುಮಂತ್ ಬಿಲ್ಲವ ಪರಸ್ಪರ ಒಪ್ಪಿಗೆಯ ಮೇರೆಗೆ ವಿಚ್ಛೇದನ ಕೋರಿ ಫ್ಯಾಮಿಲಿ ಕೋರ್ಟ್‌ ಮೊರೆಹೋಗಿದ್ದಾರೆ.
ನಾಲ್ಕು ವರ್ಷಗಳ ಹಿಂದಷ್ಟೇ ಮದುವೆ ಆಗಿರುವ ಶುಭಾ ಪೂಂಜಾಳ ಈ ನಿರ್ಧಾರಕ್ಕೆ ಕಾರಣ ಏನೆನ್ನುವುದು ತಿಳಿದು ಬಂದಿಲ್ಲ.
ಕನ್ನಡದ ‘ಮೊಗ್ಗಿನ ಮನಸು’ ಸೇರಿದಂತೆ ಹಲವು ಸಿನಿಮಾಗಳ ಮೂಲಕ ಜನಪ್ರಿಯತೆ ಗಳಿಸಿದ್ದ ಶುಭಾ ಪೂಂಜಾ, ಉದ್ಯಮಿ ಸುಮಂತ್ ಬಿಲ್ಲವ ಅವರನ್ನು ಪ್ರೀತಿಸಿ 2022ರ ಜನವರಿಯಲ್ಲಿ ಮದುವೆಯಾಗಿದ್ದರು.

error: Content is protected !!