ರೋಟರಿ ಕ್ಲಬ್ ಸುರತ್ಕಲ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ

ಸುರತ್ಕಲ್: ವಿಶ್ವ ಪರಿಸರ ದಿನಾಚರಣೆಯನ್ನು ರೋಟರಿ ಕ್ಲಬ್ ಸುರತ್ಕಲ್ ವತಿಯಿಂದ ಮಧ್ಯ ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಆಚರಿಸಲಾಯಿತು.
ಸುರತ್ಕಲ್ ರೋಟರಿ ಕ್ಲಬ್ ಅಧ್ಯಕ್ಷ ರಾಮಚಂದ್ರ ಬಿ ಕುಂದರ್,ಕಾರ್ಯದರ್ಶಿ ರಾಮಮೋಹನ್ ಪೈ,ಸೇವಾ ನಿರ್ದೇಶಕ ಕೃಷ್ಣಮೂರ್ತಿ, ನಿಯೋಜಿತ ಅಧ್ಯಕ್ಷ ಶ್ರೀಧರ ಟಿ ಎನ್,ವಿದ್ಯಾನಿಧಿ ಎಜುಕೇಶನ್ ಟ್ರಸ್ಟ್ ಅಧ್ಯಕ್ಷ ಪುಷ್ಷರಾಜ್ ಶೆಟ್ಟಿ, ಕೋಶಾಧಿಕಾರಿ ವಿಠಲ ಶೆಟ್ಟಿ, ಶಾಲಾ ಮುಖ್ಯ ಶಿಕ್ಷಕಿ ಜೇನ್ ಡಿಸೋಜಾ,ಶಿಕ್ಷಕಿ ಶೈಲಾ,ಮೇಬಲ್ ಮುಂತಾದವರು ಉಪಸ್ಥಿತರಿದ್ದರು

error: Content is protected !!