ಬಂಟ್ವಾಳ: ಅಕ್ರಮ ಗೋಹತ್ಯಾ ಪ್ರಕರಣ, ಮನೆ, ಕೊಟ್ಟಿಗೆ ಸೇರಿದಂತೆ ಕೃತ್ಯ ನಡೆದ ಸ್ಥಳ ಜಪ್ತಿ

ಬಂಟ್ವಾಳ: ನಗರ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ:68/2026, ಕಲಂ:4,7,12 ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ -2020 ಪ್ರಕರಣದಲ್ಲಿ ಕೃತ್ಯ ನಡೆದ ಸ್ಥಳವಾದ ಬಂಟ್ವಾಳ, ಸಜೀಪ ಮೂಡಾ ಗ್ರಾಮದ ಕೊಳಕೆ ಪಂಜಾಜೆ ಎಂಬಲ್ಲಿ ಪ್ರಕರಣದ ಆರೋಪಿ ಮುಸ್ತಫಾ ಬಾಬ್ತು ಮನೆ ಹಾಗೂ ದನದ ಕೊಟ್ಟಿಗೆಗಳನ್ನು ಕಲಂ:8(1) ‘ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ಕಾಯ್ದೆ 2020’ ರಂತೆ ಜಪ್ತಿ ಮಾಡಿ, ಮುಂದಿನ ಕ್ರಮಕ್ಕಾಗಿ ಮಾನ್ಯ ಉಪ ವಿಭಾಗೀಯ ದಂಡಾಧಿಕಾರಿಗಳು , ಮಂಗಳೂರು ಉಪವಿಭಾಗ ರವರಿಗೆ ವರದಿಯನ್ನು ಸಲ್ಲಿಸಲಾಗಿರುತ್ತದೆ.

error: Content is protected !!