ಸುರತ್ಕಲ್: ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯ ತೋಡಿನಲ್ಲಿ ಯುವಕನೋರ್ವನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದ್ದು ಕೊಲೆ ಮಾಡಿ ಎಸೆದಿರುವ ಶಂಕೆ ವ್ಯಕ್ತವಾಗಿದೆ.

ಯುವಕ ಉತ್ತರ ಭಾರತ ಮೂಲದವನಾಗಿರಬೇಕೆಂದು ಹೇಳಲಾಗುತ್ತಿದ್ದು ಸ್ಥಳಕ್ಕೆ ಸುರತ್ಕಲ್ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.