ಕಿನ್ನಿಗೋಳಿ: ಹೆದ್ದಾರಿಗೆ ಭಾರೀ ಗಾತ್ರದ ಮರ ಬಿದ್ದು ಸಂಚಾರ ಅಸ್ತವ್ಯಸ್ತ

ಸುರತ್ಕಲ್: ಕಿನ್ನಿಗೋಳಿ ಸಮೀಪ ರಾಜ್ಯ ಹೆದ್ದಾರಿಗೆ ಭಾರೀ ಗಾತ್ರದ ಮರ ಬಿದ್ದ ಪರಿಣಾಮ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
ಮೂರುಕಾವೇರಿಯಿಂದ ಕಿನ್ನಿಗೋಳಿಗೆ ಬರುವ ರಸ್ತೆಯಲ್ಲಿ ಭಾರೀ ಗಾಳಿ ಮಳೆಗೆ ಮರ ಬಿದ್ದಿದ್ದು ಸದ್ಯ ಮರ ತೆರವುಗೊಳಿಸಲಾಗುತ್ತಿದೆ.

error: Content is protected !!