ಕಾಪು ಮಾರಿಗುಡಿ ಎದುರು ಭೀಕರ ಅಪಘಾತ: ಸ್ಕೂಟರ್ ಸವಾರ ಮೃತ್ಯು

ಉಡುಪಿ: ಕಾಪು ಹಳೇ ಮಾರಿಗುಡಿ ಎದುರು ಹೆದ್ದಾರಿಯಲ್ಲಿ ಸ್ಕೂಟರ್ ಹಾಗೂ ಕಾರ್ ಮಧ್ಯೆ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಸಂಜೆ ಸಂಭವಿಸಿದೆ.

ಮೂಳೂರು ನಿವಾಸಿ ಮಯ್ಯದಿ(60) ಮೃತರು.


ಸ್ಥಳಕ್ಕೆ ಕಾಪು ಠಾಣಾ ಪೊಲೀಸರು ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ.

error: Content is protected !!