BREAKING NEWS🔥🔥ನಾಳೆ ಭಾರೀ ಮಳೆ ಸಾಧ್ಯತೆ! ದ.ಕ. ಜಿಲ್ಲೆಯಲ್ಲಿ ಶಾಲೆ-ಕಾಲೇಜಿಗೆ ರಜೆ ಘೋಷಣೆ!!


ಮಂಗಳೂರು:
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ವಸತಿ ಶಾಲೆಗಳಿಗೆ ಮತ್ತು ಪದವಿ ಪೂರ್ವ ಹಾಗೂ ಪದವಿ ಪೂರ್ವ ವಸತಿ ಕಾಲೇಜುಗಳಿಗೆ (12ನೇ ತರಗತಿಯವರೆಗೆ) ಯಾವುದೇ ತರಗತಿಗಳನ್ನು ನಡೆಸದಂತೆ ಆದೇಶಿಸಿ, ದಿನಾಂಕ: 23.07.2026 ರಂದು ರಜೆಯನ್ನು ಘೋಷಿಸಲಾಗಿರುತ್ತದೆ. ಸದರಿ ಆದೇಶವನ್ನು ಉಲ್ಲಂಘಿಸಿದಲ್ಲಿ, ವಿಪತ್ತು ನಿರ್ವಹಣಾ ಕಾಯ್ದೆ, 2005 ರ ಕಲಂ 51(ಬಿ) ರ ಅನ್ವಯ ನಿಯಮಾನುಸಾರ ಕಾನೂನು ಕ್ರಮ ಜರುಗಿಸಲಾಗುವುದು.

 

error: Content is protected !!