ಮೂಡಬಿದ್ರೆಯ ಕಾಲೇಜ್ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿ ಆತ್ಮಹತ್ಯೆ!

ಮೂಡಬಿದ್ರೆ: ಇಲ್ಲಿಯ ವೈಬ್ರಂಟ್ ಖಾಸಗಿ ಕಾಲೇಜಿನ ಹಾಸ್ಟೆಲ್ ಶೌಚಾಲಯದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿ, ಮೈಸೂರು ಮೂಲದ ಜೀವಿತ್ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ.
ಘಟನಾ ಸ್ಥಳಕ್ಕೆ ಮೂಡಬಿದ್ರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

error: Content is protected !!