ಮಂಗಳೂರು: ಮುಂದಿನ 24 ಗಂಟೆಗಳ ಕಾಲ ನಾಳೆ ಬೆಳಿಗ್ಗೆ 8:30 ಗಂಟೆಯವರೆಗೆ ಕರಾವಳಿ ಕರ್ನಾಟಕದ ಅಲ್ಲಲ್ಲಿ ಭಾರೀ ಹಾಗೂ ಅತಿ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ.