ಕರಂಬಾರು ಶಾಲೆಯಲ್ಲಿ ಸಂಭ್ರಮ ಸಡಗರದಿಂದ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ


ಬಜ್ಪೆ: ಕರಂಬಾರು ಶಾಲಾ ಮೈದಾನ ದಲ್ಲಿ ದೇಶದ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ವಿಜೃಂಭಣೆ ಹಾಗೂ ಸಡಗರದಿಂದ ಆಚರಿಸಲಾಯಿತು.
ಧ್ವಜಾರೋಹಣವನ್ನು ಶಾಲಾ SDMC ಅಧ್ಯಕ್ಷರಾದ ಶ್ರೀ ಗುಣಪಲ್ ದೇವಾಡಿಗ ನೆರವೇರಿಸಿ ದೇಶದ ಸ್ವಾತಂತ್ರಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಮಹನೀಯರನ್ನು ಸ್ಮರಿಸ ಲಾಯಿತು, ಮಕ್ಕಳಲ್ಲಿ ದೇಶಪ್ರೇಮ ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಮಹತ್ತರವಾದದ್ದು .ಮುಖ್ಯ ಅತಿಥಿಗಳಾಗಿ ಕೌನ್ಸಿಲರ್ ದಿನೇಶ್ ಶೆಟ್ಟಿ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸತೀಶ್ ದೇವಾಡಿಗ, ಶ್ರಿ ಮಾರಿಯಮ್ಮ ಕೋಟೆ ಬಬ್ಬು ಸ್ವಾಮಿ ದೈವಸ್ಥಾನ ಅಧ್ಯಕ್ಷರಾದ ಶ್ರೀ ಜಗನ್ನಾಥ ಸಾಲ್ಯಾನ್ , ನಮ್ಮ ಕ್ಲಿನಿಕ್ ಮಳವೂರು ವೈದ್ಯಾಧಿಕಾರಿ ಶ್ರೀ ನಚಿಕೇತ, ನಾಗರಿಕ ಸೇವಾ ಸಮಿತಿ ಅಧ್ಯಕ್ಷರಾದ ಶ್ರಿ ಭೋಜರಾಜ್ ಕೋಟ್ಯಾನ್, ನಮ್ಮ ಜವನೆರ್ ಕರಂಬಾರು ಗೌರವ ಅಧ್ಯಕ್ಷರಾದ ಶ್ರೀ ರಮೇಶ್ ಸುವರ್ಣ, ಶ್ರಿ ಮಹಾಲಕ್ಷ್ಮಿ ದೇವಸ್ಥಾನ ಕರಂಬಾರು ಅಧ್ಯಕ್ಷರಾದ ಶ್ರಿ ಲಕ್ಷ್ಮಣ್ ಬಂಗೇರ, ಸಾವಿತ್ರಿ ಟೀಚರ್, ಓಂಕಾರ್ ಫ್ರೆಂಡ್ಸ್ ಅಧ್ಯಕ್ಷರಾದ ಶ್ರೀ ಮನೋಜ್ ಶೆಟ್ಟಿ, ಪದ್ಮನಾಭ, ಶೋಭಾ ರೈ, ದಾನಿಗಳಾದ ಧೀರಜ್ ಪೂಜಾರಿ, KFC ಅಧ್ಯಕ್ಷರಾದ ಜೀವನ್ ಶೆಟ್ಟಿ, SDMC ಉಪಾಧ್ಯಕ್ಷರಾದ ಲಾವಣ್ಯ, SDMC ಮಾಜಿ ಅಧ್ಯಕ್ಷ ರಾದ ರಾಘವೇಂದ್ರ ಹಳೆ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ರಾಕೇಶ್ ಕುಂದರ್, ಪ್ರಧಾನ ಕಾರ್ಯದರ್ಶಿ ಪ್ರವೀಣ್ ಆಚಾರ್ಯ, ಜೊತೆ ಕಾರ್ಯದರ್ಶಿ ಉಮೇಶ್ ಅಮಿನ್, ನೆತ್ರಕ್ಷಿ, ಶಿಕ್ಷಣ ಕಾರ್ಯದರ್ಶಿ ಅಕ್ಷಿತ್ ಶೆಟ್ಟಿ, ನವೀನ್ ಚಂದ್ರ ಸಾಲ್ಯಾನ್ , ವಿನಯ್ ಸಾಲ್ಯಾನ್, ಮುಖ್ಯ ಶಿಕ್ಷಕಿ ಸೀತಮ್ಮ ಟೀಚರ್ ಸ್ವಾಗತಿಸಿದರು, ಗುಣವತಿ ವಂದಿಸಿದರು, ಉಷಾ ಎಂ ಕಾರ್ಯಕ್ರಮ ನಿರೂಪಿಸಿದರು.

error: Content is protected !!