ಬಜ್ಪೆ: ಭ್ರಷ್ಟಾಚಾರ ಕುರಿತು ಜನರ ದೂರಿನ ಮೇಲೆ ಲೋಕಾಯುಕ್ತ ಅಧಿಕಾರಿಗಳ ತಂಡ ಪೆರ್ಮುದೆ ಗ್ರಾಮ ಪಂಚಾಯತ್ ಮೇಲೆ ದಾಳಿ ನಡೆಸಿದೆ.

ವಿವಿಧ ವಿಭಾಗಗಳಲ್ಲಿ ಅಧಿಕಾರಿಗಳು ಅವ್ಯವಹಾರ ನಡೆಸಿರುವ ಆರೋಪ ಕೇಳಿಬಂದಿದ್ದು ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.