ಹಳೆಯಂಗಡಿ: ಕದಿಕೆ ಸಾಲ್ಯಾನ್ ಮೂಲಸ್ಥಾನ ಸಮಿತಿಯ ಅಧ್ಯಕ್ಷರಾಗಿ ತಾರನಾಥ ಸಾಲ್ಯಾನ್ ಆಯ್ಕೆ

ಸುರತ್ಕಲ್: ಹಳೆಯಂಗಡಿ ಕದಿಕೆ ಸಾಲ್ಯಾನ್ ಮೂಲಸ್ಥಾನ ಸಮಿತಿಯ ಅಧ್ಯಕ್ಷರಾಗಿ ತಾರಾನಾಥ ಸಾಲ್ಯಾನ್ ಸುಭಾಷಿತನಗರ ಆಯ್ಕೆಯಾಗಿದ್ದಾರೆ.
ತಾರಾನಾಥ ಸಾಲ್ಯಾನ್ ವಿವಿಧ ಸಂಘಟನೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸುಭಾಷಿತನಗರ ರೆಸಿಡೆಂಟ್ಸ್ ವೆಲ್ ಫೇರ್ ಅಸೋಸಿಯೇಶನ್ ನ ಉಪಾಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

Advt
error: Content is protected !!